ತಿಪಟೂರು ಬೈಪಾಸ್ ಎಲಿವೇಟೆಡ್ ಟ್ರಫ್ ಕಾಮಗಾರಿ ವೀಕ್ಷಿಸಿದ ಸಚಿವ ಶಿವಲಿಂಗೇಗೌಡ
ತುಮಕೂರು, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಇಂದು ತುಮಕೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ತಿಪಟೂರು ತಾಲ್ಲೂಕಿನ ತಿಪಟೂರು ಬೈಪಾಸ್‌ನ ಎತ್ತರದ ಕಾಲುವೆ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಲಸಂಪನ
Inspection


ತುಮಕೂರು, 17 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಇಂದು ತುಮಕೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ತಿಪಟೂರು ತಾಲ್ಲೂಕಿನ ತಿಪಟೂರು ಬೈಪಾಸ್‌ನ ಎತ್ತರದ ಕಾಲುವೆ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande