
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಯು.ಟಿ. ಖಾದರ್, ಕೆ.ಹೆಚ್. ಮುನಿಯಪ್ಪ, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಹಾಗೂ ಶಾಸಕರಾದ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.