
ಬೆಂಗಳೂರು, 21 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಸೋಮವಾರ ವಿಧಾನ ಪರಿಷತ್‌ನ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡು, ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸದನದಲ್ಲಿ ಚರ್ಚಿಸುವ ಸಂಬಂಧ ಸರ್ಕಾರದ ಟಿಪ್ಪಣಿಯನ್ನು ಮಂಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.