ತೋರಣಗಲ್ಲು , 22 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ತೋರಣಗಲ್ಲು 110/22/11 ಕೆವಿ ಮತ್ತು ವಿಠಲಾಪುರ 33/11 ಕೆವಿ ವಿದ್ಯುತ್ ವಿತರಣ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 24 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001