ಉಪ್ಪು ನೀರು ಸೇವಿಸುವ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಸೆಪ್ಟೆಂಬರ್ 22 (ಹಿ. ಸ) ಆ್ಯಂಕರ್:
ಅಧಿಕ ಉಪ್ಪಿನ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಹಾರದಲ್ಲಿ ಉಪ್ಪಿನ ಬಳಕೆಯನ್ನು ನಿಯಂತ್ರಿಸುವಂತೆ ಮಾರ್ಗಸೂಚಿ ನೀಡಿದೆ. ದಿನಕ್ಕೆ ಗರಿಷ್ಠ 5 ಗ್ರಾಂ ಉಪ್ಪು ಮಾತ್ರ ಸೇವಿಸುವಂತೆ ಸಲಹೆ ನೀಡಲಾಗಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001