ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಚಾಲನೆ
ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಭಾನುವಾರ ನಡೆದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನವನ್ನು ಉದ್ಘಾಟಿಸಿದರು. ಸಮ್ಮೇಳ‌ನದಲ್ಲಿ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ
ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನ


ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಭಾನುವಾರ ನಡೆದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನವನ್ನು ಉದ್ಘಾಟಿಸಿದರು.

ಸಮ್ಮೇಳ‌ನದಲ್ಲಿ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು,

ಉಜ್ಜಯನಿ ಪೀಠದ ಶ್ರೀಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಹಿಮವತ್ ಕೇದಾರ ಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಕಾಶಿ ಪೀಠದ ಶ್ರೀ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಷ.ಬ್ರ. ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮಿಗಳು, ಡಾ. ಜಯಶಾಂತಲಿಂಗ ಶಿವಾಚಾರ್ಯ ಸ್ವಾಮಿಜಿಗಳು, ಸೊಲ್ಲಾಪುರದ ಶ್ರೀ ಡಾ. ಜಯಸಿದ್ದ ಶಿವಾಚಾರ್ಯ ಸ್ವಾಮಿಗಳು, ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಸಚಿವರಾದ ಈಶ್ವರ ಖಂಡ್ರೆ, ವಿಜಯಾನಂದ ಕಾಶಪ್ಪನವರ್, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವೀಣಾ ಕಾಶಪ್ಪನವರ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande