ರೋಟರಿ ಸರ್ಕಲ್–ಎನ್ಎಚ್ 367 ರಸ್ತೆ ಮರುಡಾಂಬರೀಕರಣಕ್ಕೆ ಚಾಲನೆ
ಬಾಗಲಕೋಟೆ, 08 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ತಾಲೂಕಿನ ರೋಟರಿ ಸರ್ಕಲ್ನಿಂದ ಹಳೇ ಐ.ಬಿ. ಮೂಲಕ ರಾಷ್ಟ್ರೀಯ ಹೆದ್ದಾರಿ–367ಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ 2 ಕಿ.ಮೀ. ಉದ್ದದ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ
ಶಾಸಕ ಉಮೇಶ್ ಮೇಟಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಮುಖ್ಯ
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001